ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ
(ನ್ಯೂಸ್ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ […]
ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್