ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಹು ದೊಡ್ಡ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಒಟ್ಟು 365 ನ್ಯಾಯಾಧೀಶರ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಆದೇಶ ಹೊರಡಿಸಿದೆ. 111 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು, 139 ಸಿವಿಲ್ ಜಡ್ಜ್​​ಗಳ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ, ಯೋಗೀಶ್​ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆ ಆಗಿದ್ದಾರೆ. ಬುಧವಾರ ಯೋಗೀಶ್​ […]

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್