ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ
(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್ ಕೃಷ್ಣಮೂರ್ತಿ ಹಾಗೂ ಆಯೋಗದ ಸದಸ್ಯರಾದ ವಿ.ಬಿ ಪಾಟೀಲ್, ಹೆಚ್ ವಿ ಶಿವಶಂಕರ್, ಡಿ.ಜಿ ಹಸಬಿ, ಮಹಮ್ಮದ್ ಆಲಿ ಹಾಗೂ ಮಂಜುಳಾ ಬಾಯಿ ಅವರು ಜನವರಿ 29 ರಿಂದ ಫೆಬ್ರವರಿ 2 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 29 ರಂದು ಸಂಜೆ ಆಗಮಿಸುವ ನಿಯೋಗವು ಜನವರಿ 30 ರಂದು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ. ನಂತರ ಜಿಲ್ಲೆಯ ತಾಲೂಕುಗಳಿಗೆ ಭೇಟಿ […]
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ Read More »
ಕರಾವಳಿ