*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ
(ನ್ಯೂಸ್ ಕಡಬ) newskadaba.com, ಸೆ. 03 ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ “ವ್ಯಾಪಕ ಬೆಳೆ ಹಾನಿ” ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ […]
*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
