ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಮೇ.28: : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ […]

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್