ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ […]

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ Read More »

ಕರಾವಳಿ