ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ
(ನ್ಯೂಸ್ ಕಡಬ) newskadaba.com, ಸೆ.22 ಬೆಂಗಳೂರು : ಪ್ರತಿ ವರ್ಷ ನಾಡಹಬ್ಬ ದಸರಾ ಸಮಯದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಕೆ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. […]
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
