ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಗೆ ನಿರ್ಧಾರ!

ಬೆಂಗಳೂರು, ಮೇ 26: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಟರು ಮುಂದಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ. ಇನ್ನೂ ಕೆಲವು ಸಚಿವರ ಕಾರ್ಯಕ್ಷಮತೆ ಆಧರಿಸಿ ಖಾತೆ ಬದಲಾವಣೆ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ಹೇಳಿವೆ. ಉತ್ತಮವಾಗಿ ಕೆಲಸ ನಿರ್ವಹಿಸಿದವರಿಗೆ ಉತ್ತಮ ಖಾತೆ. ಈವರೆಗೆ ತಮ್ಮ ಕೆಲಸದಲ್ಲಿ ಕಳಪೆ ನಿರ್ವಹಣೆ ಮಾಡಿರುವ ಸಚಿವರಿಗೆ ಕೋಕ್ ನೀಡಲಿದ್ದು, ಹೊಸಬರಿಗೆ ಸಂಪುಟದಲ್ಲಿ ಆದ್ಯತೆ […]

ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಗೆ ನಿರ್ಧಾರ! Read More »

ಕರ್ನಾಟಕ