ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..!
(ನ್ಯೂಸ್ ಕಡಬ) newskadaba.com ಜು. 07: ರಾಜ್ಯದಲ್ಲಿ ಬೆಟ್ಟಿಂಗ್ ದಂಧಯ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ, ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಚಿಂತನೆ ಮಾಡಿದೆ. ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ ಮಂಡಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಹೊಸ ಮಸೂದೆಯ ಅನ್ವಯ ಯಾವುದೇ ಆಟ, ಸ್ಪರ್ಧೆ ಅದೃಷ್ಟದಿಂದ ಗೆಲ್ಲುವ ಹಾಗಿದ್ದರೆ ಆ ರೀತಿಯ ಆಟಗಳನ್ನ ನಿಷೇಧ ಮಾಡಲಾಗುತ್ತದೆ. ಆದರೆ, ಆಟ (ಗೇಮ್) ಸ್ಕಿಲ್ ಹೊಂದಿರುವ ಆನ್ಲೈನ್ ಗೇಮಿಂಗ್ಗೆ ವಿನಾಯಿತಿ […]
ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
