ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ
(ನ್ಯೂಸ್ ಕಡಬ) newskadaba.com, ನ.06: ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಆದೇಶಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾ.ನಾಗಪ್ರಸನ್ನ ಅವರ ನೀಡಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ.ಎಸ್.ಜಿ.ಪಂಡಿತ್ ಹಾಗೂ ನ್ಯಾ.ಗೀತಾ ಕೆ.ಬಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ತಡೆಯಾಜ್ಞೆ ತೆರವಿಗೆ ಏಕಸದಸ್ಯ ಪೀಠದಲ್ಲಿ ಮನವಿ ಸಲ್ಲಿಸಲು ವಿಭಾಗೀಯ ಪೀಠ ಅವಕಾಶ […]
ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ Read More »
ಕರ್ನಾಟಕ
