ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್
(ನ್ಯೂಸ್ ಕಡಬ) newskadaba.com ಫೆ. 19.ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ […]
ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್ Read More »
ಕರ್ನಾಟಕ
