ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ

(ನ್ಯೂಸ್‌ ಕಡಬ) newskadaba.com  ಅ. 14. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್