ರಾಜ್ಯ ಸರ್ಕಾರ: ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ
(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಸಚಿವ ಈಶ್ವರ್ ಪರಮೇಶ್ವರ್ ರವರು ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಭೂಮಿಯ ನ್ಯೂನತೆ ಸರಿಪಡಿಸುವ ಸಂಬಂಧ ತಜ್ಞರ ಸಮಿತಿಯನ್ನು 15 ದಿನಗಳಲ್ಲಿ ರಚನೆ ಮಾಡಲಾಗುವುದು ಎಂದು ಗುರುವಾರ ಹೇಳಿದರು. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿಸಲಾದ ಅರಣ್ಯ ಪ್ರದೇಶದ ಸಮಗ್ರ ದಾಖಲೀಕರಣ ಮತ್ತು ಪರಿಭಾವಿತ […]
ರಾಜ್ಯ ಸರ್ಕಾರ: ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ Read More »
ಕರ್ನಾಟಕ
