ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ
(ನ್ಯೂಸ್ ಕಡಬ) newskadaba.com, ಸೆ.16 ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ, ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರುವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಕೊಡಬೇಕು ಎಂಬ ಮನವಿಯನ್ನು ರಾಜ್ಯ ಸರ್ಕಾರ ಮಾಡಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಇವರ ಅಮೂಲಾಗ್ರ ಬರಹ ಚಿಂತನೆಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ […]
ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
