ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ !
(ನ್ಯೂಸ್ ಕಡಬ) newskadaba.com,ಜ.05 ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತ ದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ(34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ ಅವರು […]
ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್