ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು
(ನ್ಯೂಸ್ ಕಡಬ) newskadaba.com,ಮಾ.19 ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ ಬಾಲಕನೋರ್ವ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ರಾಮಕುಂಜದಲ್ಲಿ ಬುಧವಾರ (ಮಾ. 18) ಸಂಭವಿಸಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ‘’ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಮನೆಯಲ್ಲಿ ಔಷಧಿ ನೀಡಲಾಗಿತ್ತು. ಆದರೆ, ಔಷಧಿ ಸೇವಿಸಿದ ಕೆಲವೇ ಸಮಯದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ. ಬಾಲಕ ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. […]
ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
