ರಾಮ ಮಂದಿರ ನಿರ್ಮಾಣಕ್ಕೆ ಉಡುಪಿ ಪೇಜಾವರ ಮಠದದಿಂದ 5 ಲಕ್ಷ ರೂ. ದೇಣಿಗೆ

ಉಡುಪಿ, ಫೆ.20: ಇಲ್ಲಿನ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಥಮ ಸಭೆಯಲ್ಲಿ 5 ಲಕ್ಷ ರೂ. ಆರಂಭಿಕ ದೇಣಿಗೆ ನೀಡಿದೆ. ದಿಲ್ಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಮಾತನಾಡಿ, ಟ್ರಸ್ಟ್ ಸಭೆಯಲ್ಲಿ ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಣೆ ಮಾಡಲಾಗಿದೆ. ಈ ಸಭೆಗೆ ಅವಕಾಶ ನೀಡಿದ ಸರ್ವೋಚ್ಛ ನ್ಯಾಯಾಲಯಕ್ಕೆ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದಗಳು. ಪೇಜಾವರ ಮಠದ ವತಿಯಿಂದ […]

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿ ಪೇಜಾವರ ಮಠದದಿಂದ 5 ಲಕ್ಷ ರೂ. ದೇಣಿಗೆ Read More »

ಕರಾವಳಿ