ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.\ ಪ್ರತಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವಾರ್ಡ್ ಗಳಲ್ಲಿ […]
ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ Read More »
ಕರಾವಳಿ
