ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. […]

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್