ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ
(ನ್ಯೂಸ್ ಕಡಬ) newskadaba.com, ಸೆ.10 ನವದೆಹಲಿ: ದೇಶವು ಈಗ ಹೊಸ ಉಪರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಈ ನಡುವೆ ದೇಶದ ಅತ್ಯಂತ ಉನ್ನತ ಹುದ್ದೆಯನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ನೆನಪಾಗುತ್ತಾರೆ. ಇದೊಂದು ದೇಶದ ಇತಿಹಾಸದಲ್ಲೊಂದು ಗಮನಾರ್ಹ ಅಧ್ಯಾಯ. ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಏಕೈಕ ವ್ಯಕ್ತಿ ಎಂದರೆ ನ್ಯಾಯಮೂರ್ತಿ ಮೊಹಮ್ಮದ್ ಹಿದಾಯತುಲ್ಲಾ ಇವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಹಂಗಾಮಿ ರಾಷ್ಟ್ರಪತಿಯಾಗಿ ಮತ್ತು ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊಹಮ್ಮದ್ ಹಿದಾಯತುಲ್ಲಾ 1905ರ ಡಿಸೆಂಬರ್ 17ರಂದು ಜನಿಸಿದ ಹಿದಾಯತುಲ್ಲಾ ಅವರು ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿ ಉನ್ನತ […]
ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್