ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ
(ನ್ಯೂಸ್ ಕಡಬ) newskadaba.com ನ. 06. ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಸರ್ದಾರ್ ಪಟೇಲ್‌ಗೆ ಪ್ರಧಾನಿ ಮೋದಿ ಗೌರವಾರ್ಪಣೆ ಮಾಡುವ ಪರೇಡ್‌ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕೊಯಿಲ ಗ್ರಾಮದ ಆನೆಗುಂಡಿಯ ಅನುಜ್ಞಾ ವೈ.ಟಿ ಭಾಗಿಯಾದರು. ಭಾರತದ ಮೊದಲ ಗೃಹ ಸಚಿವ ದಿ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು. ಈ ಸಂದರ್ಭ ನಡೆದ ಪರೇಡ್ ನಲ್ಲಿ ಎನ್.ಎಸ್.ಜಿ, ಬಿಎಸ್.ಎಫ್, ಎನ್.ಸಿಸಿ ಮತ್ತು ವಿವಿಧ ರಾಜ್ಯಗಳ 16 ಪೊಲೀಸ್ ಕವಾಯತು […]
ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ Read More »
ಕರಾವಳಿ
