ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 15. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯು ಬಡವರಿಗೆ ಉಪಯೋಗಕಾರಿಯಾಗಿದ್ದು ಈ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕು, ಜನರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಾಲೂಕು ಸಹಾಯಕ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವು ಹುಟ್ಟಿನಿಂದ ಮಕ್ಕಳಲ್ಲಿ ಕಂಡು ಬರುವ ನ್ಯೂನತೆ ಪತ್ತೆ ಹಚ್ಚಿ […]

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ Read More »

ಕರಾವಳಿ