ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 10. ಪ್ರೊ.ಪಿ.ಸಿ. ಮಹಾಲನೋಬಿಸ್‍ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ 20ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯನ್ನು ಜು.7 ರಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಛೇರಿಯಲ್ಲಿ ದೀಪ ಬೆಳಗಿಸಿ ಆಚರಿಸಲಾಯಿತು. ಮಣಿಪಾಲ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮುಖ್ಯಸ್ಥ ಪ್ರೊ.ವಾಸುದೇವ ಗುಡ್ಡಟ್ಟು ಅನ್‍ ಲಾ ಕಿಂಗ್ ದ ಪೊಟೆನ್ಶಿಯಲ್  ಆಫ್ ಅಡ್ಮಿಸ್ಟ್ರೇಟಿವ್ ಡಾಟಾ  ಎಂಬ ವಿಷಯದ  ಬಗ್ಗೆ ಉಪನ್ಯಾಸ ನೀಡಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಷ್ಮಾ ಕೆ.ಎಸ್ ಅವರು ಅಧ್ಯಕ್ಷತೆ ವಹಿಸಿದ್ದರು. […]

ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ Read More »

ಕರ್ನಾಟಕ