ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!
(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲಿದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಮತ್ತು ಇಂದು ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ ತಲಾ 1,000 ರೂ, ಮೌಲ್ಯದ ಕಿಟ್ ಉಡುಗೊರೆ ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ […]
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್! Read More »
ಕರ್ನಾಟಕ
