ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಎ.17: ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್‌ಲೋಡ್) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಿಗದಿತ ಮಿತಿಗಿಂತ ಹೆಚ್ಚು ತೂಕದ ಸರಕು ಅಥವಾ ಪ್ರಯಾಣಿಕರನ್ನು ಸಾಗಿಸಿದರೆ, ಇನ್ನು ಮುಂದೆ ಭಾರೀ ಮೊತ್ತದ ಹೆಚ್ಚುವರಿ ದಂಡವನ್ನು ಪಾವತಿಸಲೇಬೇಕು. ಪ್ರತಿದಿನ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂರಕ್ಷಣೆ, ಮೂಲಸೌಕರ್ಯ ಸುಧಾರಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ನಿಯಮ […]
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

