ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು.
(ನ್ಯೂಸ್ ಕಡಬ) newskadaba.com,ಜ.20 ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ. ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ […]
ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು. Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
