ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲು

(ನ್ಯೂಸ್ ಕಡಬ) newskadaba.com, ಫೆ.11.  : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್​ ಹಾಕಿದ್ದವನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿಗೆ ವ್ಯಂಗ್ಯವಾಗಿ ಅಶ್ಲೀಲವಾಗಿ ರಾಹುಲ್ ಗಾಂಧಿಯನ್ನು ಬಿಂಬಿಸಲಾಗಿದೆ. ಪೋಸ್ಟ್ ಮಾಡಿರುವವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಲಿಖಿತ ರೂಪದಲ್ಲಿ ಎಂ.ಲಕ್ಷ್ಮಣ ದೂರು ನೀಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂ. ಲಕ್ಷ್ಮಣ ಕಲ್ಲು ತೂರಾಟದ ಹಿಂದೆ […]

ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲು Read More »

ಬ್ರೇಕಿಂಗ್ ನ್ಯೂಸ್