ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಜೂ. 20. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫೈಝಲ್ ಕಡಬ ಅವರ ನೇತೃತ್ವದಲ್ಲಿ ಕಡಬದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಸಿಹಿಯನ್ನು ಹಂಚಿ ಸಂಭ್ರಮದೊಂದಿಗೆ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ […]

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ Read More »

ಕರಾವಳಿ