ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 […]
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

