’ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗ’ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ
(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಆ. 29. ಕನ್ನಡಿಗ ಕೆ.ಎಲ್. ರಾಹುಲ್ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ ರಾಹುಲ್ ತಮ್ಮ ತಂಡದ ಅವಿಭಾಜ್ಯ ಅಂಗ ಎಂದು ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ತಂಡದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ಲಖನೌ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಅಂದು ಪಂದ್ಯ ಮುಗಿಯುತ್ತಿದ್ದಂತೆಯೇ ಮೈದಾನದಲ್ಲಿಯೇ ಗೋಯೆಂಕಾ […]
’ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗ’ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ Read More »
ಕ್ರೀಡಾ ನ್ಯೂಸ್