ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು :  ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಯೋಜನೆಯನ್ನು ಹಲವು ವರ್ಷಗಳ ಹಿಂದೆಯೇ ರೂಪಿಸಲಾಗಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅದರ ಅನುಷ್ಠಾನ ವಿಳಂಬವಾಯಿತು. ಅಂತಿಮವಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅನುಷ್ಠಾನ […]

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್