ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ

o   (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ:  3  ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. 3 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ […]

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ