2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!
(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. 7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನ ತಂದೆ ವರುಣ್ […]
2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!! Read More »
ರಾಷ್ಟ್ರೀಯ ನ್ಯೂಸ್
