ಬಿಗ್ ಬಾಸ್ ಕನ್ನಡ ಸೀಸನ್-12 ಆರಂಭಕ್ಕೆ ಡೇಟ್ ಫಿಕ್ಸ್..!
(ನ್ಯೂಸ್ ಕಡಬ) newskadaba.com ಸೆ . 01. ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 (BBK 12) ಆರಂಭಕ್ಕೆ ಕಾದು ಕುಳಿತವರಿಗೆ ನಟ, ನಿರೂಪಕ ಕಿಚ್ಚ ಸುದೀಪ್ ಬಿಗ್ ಅಪ್ಡೇಟ್ ನೀಡಿದ್ದಾರೆ. ಸೀಸನ್ 11ರ ವೇಳೆಗೆ ಇನ್ನುಮುಂದೆ ನಿರೂಪಣೆ ಮಾಡುವುದಿಲ್ಲ ಎಂದು ಹೇಳಿ ಫ್ಯಾನ್ಸ್ಗೆ ಶಾಕ್ ನೀಡಿದ್ದ ಸುದೀಪ್ ಬಳಿಕ ಮನಸ್ಸು ಬದಲಾಯಿಸಿದ್ದರು. ಕಲರ್ಸ್ ಕನ್ನಡ ವಾಹಿನಿ, ಬಿಗ್ ಬಾಸ್ ಆಯೋಜಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಇತ್ತೀಚೆಗೆ ಲೋಗೊ ಕೂಡ ರಿಲೀಸ್ ಆಗಿತ್ತು. ಇದೀಗ […]
ಬಿಗ್ ಬಾಸ್ ಕನ್ನಡ ಸೀಸನ್-12 ಆರಂಭಕ್ಕೆ ಡೇಟ್ ಫಿಕ್ಸ್..! Read More »
ಸಿನಿಮಾ
