ರಿಲಯನ್ಸ್‌ ಮಹತ್ವದ ಯೋಜನೆ – ವಿಶ್ವದ ಅತಿದೊಡ್ಡ AI ಡೇಟಾ ಸೆಂಟರ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ಉದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವದ ಅತಿದೊಡ್ಡ AI ಡೇಟಾ ಕೇಂದ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ ಮತ್ತಷ್ಟು ಉತ್ತೇಜನ ನೀಡಲು ಸಹಕಾರಿಯಾಗಲಿದೆ. ಇದಕ್ಕಾಗಿ AI ತಂತ್ರಜ್ಞಾನದ ಪ್ರಮುಖ ಜಾಗತಿಕ ಕಂಪನಿಗಳಲ್ಲಿ ಒಂದಾದ NVIDIA ನಿಂದ ಅಂಬಾನಿ AI ಸೆಮಿಕಂಡಕ್ಟರ್‌ಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ . ಅಕ್ಟೋಬರ್ 2024 […]

ರಿಲಯನ್ಸ್‌ ಮಹತ್ವದ ಯೋಜನೆ – ವಿಶ್ವದ ಅತಿದೊಡ್ಡ AI ಡೇಟಾ ಸೆಂಟರ್ ನಿರ್ಮಾಣ Read More »

ಬ್ರೇಕಿಂಗ್ ನ್ಯೂಸ್