ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು
(ನ್ಯೂಸ್ ಕಡಬ) newskadaba.com, ಎ.20: ಸಾಮಾಜಿಕ ಮಾಧ್ಯಮಕ್ಕಾಗಿ ರೀಲ್ಸ್ ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದುರಂತ ಘಟನೆಗಳು ನರೆಯುತ್ತಲೇ ಇರುತ್ತವೆ. ಆದರೂ ಯುವಜನತೆ ಮಾತ್ರ ಇದರಿಂದ ಎಚ್ಚೆತ್ತಂತೆ ಕಾಣುತ್ತಿಲ್ಲ. ಇದೀಗ ಮಧ್ಯಪ್ರದೇಶದಲ್ಲೊಂದು (Madhya Pradesh) ಇಂಥದ್ದೆ ದುರ್ಘಟನೆ ನಡೆದಿದೆ. ರೀಲ್ಸ್ ಮಾಡಲು ಹೋಗಿ ಮೂವರು ಸಹೋದರರು ದುರ್ಮರಣಕ್ಕೀಡಾಗಿದ್ದಾರೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಬೈಕ್ ಟ್ರಕ್ ಗೆ ಡಿಕ್ಕಿ ಹೊಡೆದ (accident) ಪರಿಣಾಮ ಸೋದರರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಏಪ್ರಿಲ್ 14 ರಂದು ಈ ಘಟನೆ […]
ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
