ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.1. ನೂಜಿಬಾಳ್ತಿಲ-ರೆಂಜಿಲಾಡಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ದೇವಸ್ಥಾನ ಪ್ರಾರ್ಥನಾ ಮಂದಿರಗಳು, ಮಸೀದಿ ಚರ್ಚ್, ಸಂಘ ಸಂಸ್ಥೆಗಳು ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸದಸ್ಯೆ ಪುಷ್ಪಲತಾ ಪೇರಡ್ಕರವರು ಗ್ರಾ.ಪಂ.ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿಕೊಂಡು ಅಷ್ಟೊಂದು ಹೋರಾಟ ನಡೆಸಿದರು ಮದ್ಯದಂಗಡಿ 2,3 ಬಾರಿ ಬಂದ್ ಮಾಡಿಸಿದ್ದರೂ ಮತ್ತೇ ನ್ಯಾಯಾಲಯದಿಂದ ತಡೆ ತಂದು ತೆರೆಯಲಾಗಿದೆ. ಈ ಬಗ್ಗೆ ಗ್ರಾ.ಪಂ.ನಿಂದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದಲ್ಲದೆ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತವಾಗಿರುವ […]

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ Read More »

ಕರಾವಳಿ