ರೆಪೋ ರೇಟ್ ದರ ಇಳಿಕೆ- ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ
(ನ್ಯೂಸ್ ಕಡಬ) newskadaba.com , ಫೆ.07. ಮುಂಬೈ: ಕೇಂದ್ರ ಬಜೆಟ್ನಲ್ಲಿ12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಬೆನ್ನಲ್ಲೇ ದೇಶದ ಜನತೆಗೆ ಶುಭ ಶುಕ್ರವಾರವೇ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ನಿರೀಕ್ಷೆಯಂತೆ ರೆಪೋದರವನ್ನು(Repo Rate) ಶೇ. 0.25 ಪ್ರತಿಶತದಷ್ಟುಇಳಿಕೆ ಮಾಡುವ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್(RBI) ಮಹತ್ವದ ಆದೇಶ ಹೊರಡಿಸಿದೆ. ಆಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ದುಬಾರಿ ಬಡ್ಡಿ ದರದಿಂದ ಬಸವಳಿದಿರುವ ಸಾಲಗಾರರಿಗೆ RBI ಶುಕ್ರವಾರ ತುಸು ನಿರಾಳ ಒದಗಿಸಿದೆ. ಸಾಲಗಳು ಹಾಗೂ ಠೇವಣಿಗಳ ಮೇಲಿನ […]
ರೆಪೋ ರೇಟ್ ದರ ಇಳಿಕೆ- ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ Read More »
ಬ್ರೇಕಿಂಗ್ ನ್ಯೂಸ್
