ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..!
(ನ್ಯೂಸ್ ಕಡಬ) newskadaba.com ಸೆ. 28. ಸಾಯಿಪಲ್ಲವಿಯನ್ನು ಮತ್ತೆ ತೆರೆಯ ಮೇಲೆ ಯಾವಾಗ ನೋಡುವುದು ಎಂದು ಕಾದಿದ್ದ ಅಭಿಮಾನಿಗಳಿಗೆ ಒಂದು ಅದ್ಭುತ ಪಾತ್ರದ ಮೂಲಕ ಸಾಯಿಪಲ್ಲವಿ ಇದೀಗ ಶಾಕ್ ಕೊಟ್ಟಿದ್ದಾರೆ. ಸಾಯಿ ಪಲ್ಲವಿ ‘ಅಮರನ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ವಿಶೇಷವೆಂದರೆ ಈ ಟೀಸರ್ ಕೇವಲ ಸಾಯಿ ಪಲ್ಲವಿ ಪಾತ್ರಕ್ಕೆ ಮಾತ್ರವೇ ಸೀಮಿತ. ಸಿನಿಮಾದ ಕತೆ ವೀರ ಯೋಧನ ಕತೆಯಾಗಿದ್ದರೂ ಸಹ ಚಿತ್ರತಂಡ ಸಾಯಿ ಪಲ್ಲವಿ ಪಾತ್ರದ ಟೀಸರ್ ಅನ್ನು ಮಾತ್ರವೇ […]
ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..! Read More »
ಸಿನಿಮಾ
