ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!
(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ […]
ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್