ರೇಣುಕಾಸ್ವಾಮಿ ಹತ್ಯೆ ಕೇಸ್ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು
(ನ್ಯೂಸ್ ಕಡಬ) newskadaba.com, ಸೆ. 04 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ ,ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. […]
ರೇಣುಕಾಸ್ವಾಮಿ ಹತ್ಯೆ ಕೇಸ್ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
