ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ […]

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್