ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
(ನ್ಯೂಸ್ ಕಡಬ) newskadaba.com, ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು […]
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
