ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ […]
ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
