ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31. ಹರಿಯಾಣದ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 200ನೇ ದಿನ ತಲುಪಿದ್ದು, ಪ್ರತಿಭಟನಾ ಸ್ಥಳಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ. ರೈತರ ಪ್ರಮುಖ ಬೇಡಿಕೆಗಳನ್ನು ಬೆಂಬಲಿಸಿದ ಅವರು ಅನ್ನದಾತರ ಕುಂದುಕೊರತೆಗಳನ್ನು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರೈತರ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ರೈತರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ. ಈ ದೇಶದ ಪ್ರಜೆಗಳಾಗಿರುವ ರೈತರು ದೇಶವನ್ನು ನಡೆಸುತ್ತಾರೆ. ಅವರು ದೇಶಕ್ಕೆ ಅನ್ನ […]
ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ Read More »
ರಾಷ್ಟ್ರೀಯ ನ್ಯೂಸ್