ಕಡಬ: ರೈತ ಜನ ಜಾಗೃತಿ ಸಮಾವೇಶ ►ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ-ಸುಬ್ರಹ್ಮಣ್ಯ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಕಡಬ, ಅ.31. ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದು, ರೈತರ ಉತ್ಪಾದನೆ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ದರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಆಗ್ರಹಿಸಿದ್ದಾರೆ. ಅವರು ಕಡಬ ಸಂತೆಕಟ್ಟೆ ಬಳಿ ಲಿಂಗ್ಸನ್ಸ್‌ ಬಿಲ್ಡಿಂಗ್ನ ವಠಾರದಲ್ಲಿ ನಡೆದ ರೈತ ಜನ ಜಾಗೃತಿ ಸಮಾವೇಶ ಹಾಗೂ ಕ.ರಾ.ರೈತ ಸಂಘ ಕಡಬ ತಾಲೂಕು ಸಮಿತಿ ರಚನೆ ಮತ್ತು ರೈತರ ಕುಮ್ಕಿ ಜಮೀನಿನ […]

ಕಡಬ: ರೈತ ಜನ ಜಾಗೃತಿ ಸಮಾವೇಶ ►ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ-ಸುಬ್ರಹ್ಮಣ್ಯ ಶಾಸ್ತ್ರಿ Read More »

ಕರಾವಳಿ