crime, arrest, suspected

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ […]

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ Read More »

ಕರಾವಳಿ