ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಮನೆಯ ಆಧಾರಸ್ತಂಭವಾಗಿದ್ದರು. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿರಿವುದಾಗಿ ತಿಳಿದುಬಂದಿದೆ. ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ […]

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್