ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

(ನ್ಯೂಸ್‌ ಕಡಬ) newskadaba.com, ಮೇ.08​ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನುಕನ್ನಡದಲ್ಲೂನಡೆಸುವಂತೆ ಒತ್ತಾಯಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ […]

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್