ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ
(ನ್ಯೂಸ್ ಕಡಬ) newskadaba.com, ನ.03: ಖತಾರ್ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟಿ20 ಟೂರ್ನಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ನಮನ್ ಧೀರ್ ಕಾಣಿಸಿಕೊಳ್ಳಲಿದ್ದಾರೆ. ತಂಡದಲ್ಲಿ ಯುವ ಸ್ಫೋಟಕ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಕೂಡ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್ ಐಪಿಎಲ್ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅತ್ತ ಪ್ರಿಯಾಂಶ್ ಆರ್ಯ ಪಂಜಾಬ್ […]
ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ Read More »
ಕ್ರೀಡಾ ನ್ಯೂಸ್
